ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜನವರಿ.13 ರಿಂದ ಮಹಾ ಕುಂಭಮೇಳ ಆರಂಭಗೊಂಡಿದ್ದು,ಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದದ ಮೇಲೆ ಪೊಲೀಸ್ ಪೇದೆಯೊಬ್ಬ ಬೂದಿ ಎರಚಿರುವ ಅಮಾನವೀಯ ಕೃತ್ಯ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿ ವ್ಯವಹಾರಸ್ಥರು ಹಾಗೂ ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ