spot_img

Division

ಉಡುಪಿ ಶಾರದಾ ವಸತಿ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪೊಲೀಸರು ತಕ್ಷಣ ಕಾರ್ಯಾಚರಣೆ

ಉಡುಪಿ ನಗರ ಠಾಣಾ ವ್ಯಾಪ್ತಿಯ ಶಾರದಾ ವಸತಿ ಶಾಲೆಗೆ ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಸಂದೇಶವನ್ನು ಇಮೇಲ್ ಮೂಲಕ ಕಳುಹಿಸಿದ್ದಾನೆ.

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಂದ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ವೀಕ್ಷಣೆ:

ಜನವರಿ 27, 2025 ರಂದು ಉಡುಪಿಯ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿದರು

ಪುತ್ತೂರಿನಲ್ಲಿ ಬಸ್ಸಿನಿಂದ ಇಳಿಯುವಾಗ ಮಹಿಳೆ ಆಯತಪ್ಪಿ ಬಿದ್ದು ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲು

ಪುತ್ತೂರು ಬಳಿ ಸರಕಾರಿ ಬಸ್ ನಿಂದ ಕೆಳಗಿಳಿಯುವ ಸಂದರ್ಭದಲ್ಲಿ ಪ್ರಯಾಣಿಕ ಮಹಿಳೆಯೋರ್ವರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡರು

ಅಲೆವೂರಿನ ಶಾಮಿಯಾನ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ

ಅಲೆವೂರಿನಲ್ಲಿರುವ ಶಾಂತಲಾ ಈವೆಂಟ್ಸ್‌ನ ಗೋಡೌನ್‌ನಲ್ಲಿ ಸೋಮವಾರ ಮುಂಜಾನೆ 3:30ರ ಸುಮಾರಿಗೆ ಭೀಕರ ಬೆಂಕಿ ಅವಘಡ ಸಂಭವಿಸಿದೆ.

ಬೆಳ್ತಂಗಡಿಯಲ್ಲಿ ವೃದ್ಧ ದಂಪತಿಯ ಕೊಲೆ ಪ್ರಕರಣ: ರಾಜು ಕಲವಡ್ಕರ್‌ಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ 2016ರ ಜನವರಿಯಲ್ಲಿ ನಡೆದ ವೃದ್ಧ ದಂಪತಿಯ ಕೊಲೆ ಮತ್ತು ಸುಲಿಗೆ ಪ್ರಕರಣದಲ್ಲಿ ಆರೋಪಿಯಾದ ರಾಜು ಕಲವಡ್ಕರ್ (ರಾಜೇಶ್)ನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

Popular

spot_imgspot_img
spot_imgspot_img
share this