spot_img

Division

ಮಾರ್ದನಿಸಲಿದೆ ಭಾರತದ ಬಾಹ್ಯಾಕಾಶ ಸಾಮರ್ಥ್ಯ; ಇಸ್ರೋದ SpaDeX ಕಾರ್ಯಾಚರಣೆಗೆ ದಿನಗಣನೆ

ಇದೀಗ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ SpaDex ಕಾರ್ಯಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಡಿ.30ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅಂತರೀಕ್ಷದಲ್ಲಿ ಡಾಕಿಂಗ್‌ ವ್ಯವಸ್ಥೆಯನ್ನು ಪ್ರಯೋಗಕ್ಕೆ ಗುರಿಪಡಿಸುವ ಎರಡು ಬಾಹ್ಯಾಕಾಶ ನೌಕೆಗಳು ನಭಕ್ಕೆ ಚಿಮ್ಮಲಿವೆ.

ನಟ ಶಿವರಾಜ್‌ಕುಮಾರ್‌ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ; ‘ಶೀಘ್ರ ಗುಣಮುಖರಾಗಲಿ’ ಎಂದು ಅಭಿಮಾನಿಗಳಿಂದ ಹೋಮ.

ನಟ ಶಿವರಾಜ್‌ಕುಮಾರ್‌ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ; 'ಶೀಘ್ರ ಗುಣಮುಖರಾಗಲಿ' ಎಂದು ಅಭಿಮಾನಿಗಳಿಂದ ಹೋಮ

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 2024 25ನೇ ಸಾಲಿನ ಎನ್ಎಸ್ಎಸ್ ಕ್ಯಾಂಪ್ ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ವಿ aಸುನಿಲ್ ಕುಮಾರ್ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಉದ್ಘಾಟನಾ ಭಾಷಣದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಕೆಲವು ಕಿವಿ ಮಾತುಗಳನ್ನು ಹೇಳಿದರು.

ಪಂಚನಬೆಟ್ಟು ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ ರವಿವಾರ ನಡೆಯಿತು

ಟ್ರಸ್ಟ್ ನ ಸದಸ್ಯರು, ಶಾಲಾಡಳಿತ ಮಂಡಳಿ ಸದಸ್ಯರು, ಮುಖ್ಯಶಿಕ್ಷಕರು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ನಾಯಕ್, ಸಮಿತಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ಸಂಘದ ಅಧ್ಯಕ್ಷ ಸತೀಶ್ ಬಿ. ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು. ಶಾಲಾ ಉಸ್ತುವಾರಿ ನರಸಿಂಹ ನಾಯಕ್ ನಿರೂಪಿಸಿದರು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇಲ್ಲಿ ರಾಜ್ಯಮಟ್ಟದ ಅಬಾಕಸ್ ಮತ್ತು ವೇದಗಣಿತ ಸ್ಪರ್ಧೆಯು ನಡೆಯಿತು

ಈ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ಒಂದು ಸಾವಿರದ ನೂರು ವಿದ್ಯಾರ್ಥಿಗಳು ಭಾಗವಹಿಸಿದರು

Popular

spot_imgspot_img
spot_imgspot_img
share this