spot_img

Division

ನೆಲಮಂಗಲದಲ್ಲಿ ಪ್ಲಾಸ್ಟಿಕ್ ಗನ್‌ನಿಂದ ಚಿನ್ನದಂಗಡಿ ದರೋಡೆ: ಮೂವರು ಆರೋಪಿಗಳು ಬಂಧನ

ಪ್ಲಾಸ್ಟಿಕ್ ಗನ್ ಹಿಡಿದು ಬೆಂಗಳೂರಿನ ಹೊರವಲಯದಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಬಂಧಿಸುವಲ್ಲಿ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್: ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರ (EVM)ಗಳ ಮೂಲಕವಲ್ಲ, ಪರಂಪರೆಯ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ...

ಉಡುಪಿಯಲ್ಲಿ ಜನಗಣತಿ ಆರಂಭ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದ ಸಿದ್ಧತೆ

ಕರ್ನಾಟಕ ರಾಜ್ಯಾದ್ಯಂತ ನಡೆಯಲಿರುವ ಹಿಂದುಳಿದ ವರ್ಗಗಳ ಆಯೋಗದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಉಡುಪಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ದೇಶದ ಶ್ರೀಮಂತ ಸಚಿವರ ಪಟ್ಟಿಯಲ್ಲಿ ಡಿಕೆಶಿ ಎರಡನೇ ಸ್ಥಾನ, ಕನ್ನಡಿಗರೇ ಟಾಪ್!

ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದಲ್ಲಿ ಅತಿ ಹೆಚ್ಚು ಆಸ್ತಿ ಹೊಂದಿರುವ ಸಚಿವರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ.

ಜಯಂತ್ ಟಿ.ಗೆ ಮಧ್ಯರಾತ್ರಿವರೆಗೆ S I T ವಿಚಾರಣೆ, ಯೂಟ್ಯೂಬರ್ ಅಭಿಷೇಕ್‌ಗೆ ಮುಂದುವರಿದ S I T ಡ್ರಿಲ್

ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸುಜಾತಾ ಭಟ್ ಪ್ರಕರಣ ತನಿಖೆಯಲ್ಲಿ ಮಹತ್ವದ ತಿರುವು ಕಂಡು ಬಂದಿದೆ. ಸೆಪ್ಟೆಂಬರ್ 4 ರಂದು ಹೋರಾಟಗಾರ ಜಯಂತ್ ಟಿ. ಅವರನ್ನು ಎಸ್‌ಐಟಿ ತಂಡ ಕಠಿಣ ವಿಚಾರಣೆಗೆ ಒಳಪಡಿಸಿದೆ.

Popular

spot_imgspot_img
spot_imgspot_img
share this