spot_img

Division

ಪ್ರಾಣಕ್ಕೆ ಎರವಾದ ಆಟಿಕೆ: ಏರ್ ಗನ್‌ನಿಂದ ಆಕಸ್ಮಿಕ ಗುಂಡು, 9 ವರ್ಷದ ಬಾಲಕನ ಸಾವು

ಆಟವಾಡುತ್ತಿದ್ದ ಸಂದರ್ಭದಲ್ಲಿ ನಡೆದ ಅನಿರೀಕ್ಷಿತ ದುರಂತವೊಂದರಲ್ಲಿ, ಏರ್ ಗನ್‌ನಿಂದ ಹಾರಿದ ಗುಂಡು ತಗುಲಿ 9 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿದ್ದಾನೆ.

ಅಪಘಾತದ ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಕಡ್ಡಾಯ: ಹಣ ಕೇಳಿದರೆ ಆಸ್ಪತ್ರೆಗಳಿಗೆ ದಂಡ

ರಾಜ್ಯ ಆರೋಗ್ಯ ಇಲಾಖೆಯು ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಕೂಡಲೇ ಚಿಕಿತ್ಸೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮಕ್ಕಳ ಆರೋಗ್ಯ ಸಮಸ್ಯೆ: 7.2 ಲಕ್ಷ ಮಕ್ಕಳಿಗೆ ಅಧಿಕ ರಕ್ತದೊತ್ತಡ

ಕರ್ನಾಟಕದಲ್ಲಿ ಮಕ್ಕಳಲ್ಲಿ ಅಧಿಕ ರಕ್ತದೊತ್ತಡದ (ಹೈ ಬಿಪಿ) ಸಮಸ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಒಡನಾಡಿ ಸಂಸ್ಥಾಪಕ ಸ್ಟ್ಯಾನ್ಲಿ ವಿರುದ್ಧ ಅಪಪ್ರಚಾರ: ವಸಂತ ಗಿಳಿಯಾರ್ ವಿರುದ್ಧ ಪೊಲೀಸ್ ದೂರು

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ಅಪಪ್ರಚಾರದ ಸಂದೇಶಗಳನ್ನು ಹರಡುತ್ತಿರುವ ಆರೋಪದ ಮೇಲೆ ವಸಂತ ಗಿಳಿಯಾರ್ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋಗಳನ್ನು ವೈರಲ್ ಮಾಡಿದ ಪತಿ: ದೂರು ದಾಖಲು

ಬೆಂಗಳೂರು ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

Popular

spot_imgspot_img
spot_imgspot_img
share this