spot_img

Division

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್

ಪ್ರಜ್ವಲ್ ರೇವಣ್ಣ ಈಗ ಜೈಲಿನ ಲೈಬ್ರರಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸಹೋದರಿ ಅಲೀಮಾ ಖಾನ್ ಮೇಲೆ ಮೊಟ್ಟೆ ಎಸೆತ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ಅಲೀಮಾ ಖಾನ್ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.

ಗೂಗಲ್‌ಗೆ ಭಾರೀ ದಂಡದ ಆಘಾತ: ಗೌಪ್ಯತೆ ಉಲ್ಲಂಘಿಸಿದ್ದಕ್ಕೆ ₹37,549 ಕೋಟಿ ಪಾವತಿಗೆ ಆದೇಶ

ಗೂಗಲ್ ಕಂಪನಿಯು ಬಳಕೆದಾರರ ಗೌಪ್ಯತೆ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಮೆರಿಕದ ನ್ಯಾಯಾಲಯವೊಂದು ಬರೋಬ್ಬರಿ 37,549 ಕೋಟಿ ರೂ. (ಸುಮಾರು 4.5 ಬಿಲಿಯನ್ ಡಾಲರ್) ದಂಡ ವಿಧಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ರಸ್ತೆ ಬದಿ ಒತ್ತುವರಿ ತೆರವಿಗೆ ಪಿಡಿಒಗಳಿಗೆ ಸಂಪೂರ್ಣ ಅಧಿಕಾರ

ಇನ್ಮುಂದೆ ರಸ್ತೆ ಬದಿಯ ಅತಿಕ್ರಮಣ ತೆರವುಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಲಾಗಿದೆ.

ಮಣಿಪಾಲ ಜ್ಞಾನಸುಧಾ : ಶಿಕ್ಷಕರ ದಿನಾಚರಣೆ

ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

Popular

spot_imgspot_img
spot_imgspot_img
share this