04-09-2025 ರಂದು ಡಾ.ಎನ್.ಎಸ್ .ಎ.ಎಮ್ ಪ್ರಥಮದರ್ಜೆ ಕಾಲೇಜು, ನಿಟ್ಟೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಐಕ್ಯೂಎಸಿ ಕೋಶವು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಆಶ್ರಯದಲ್ಲಿ ರಾಣಿ ಅಬ್ಬಕ್ಕ @500 ಪ್ರೇರಣದಾಯಿ ಉಪನ್ಯಾಸ ಮಾಲಿಕೆಯ 41 ನೇ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು.
ದೇಶದ ಅತ್ಯಂತ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾದ ದೆಹಲಿಯ ಕೆಂಪು ಕೋಟೆಯ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಿಂದ ಒಂದು ಕೋಟಿ ರೂಪಾಯಿ ಮೌಲ್ಯದ ರತ್ನ ಖಚಿತ ಕಲಶವನ್ನು ಕಳವು ಮಾಡಲಾಗಿದೆ.