ಬಿಜೆಪಿ ಸರ್ಕಾರವು ತಮ್ಮ ನಾಲ್ಕು ವರ್ಷದ ಅಧಿಕಾರದಲ್ಲಿ ಕೇವಲ ಒಂದೇ ಒಂದು ಮನೆಯನ್ನು ಕಟ್ಟಿದ್ದರೆ, ತಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮದ್ ಸವಾಲು ಹಾಕಿದ್ದಾರೆ.
"ಕರ್ನಾಟಕ ಸರ್ಕಾರ ಜಾತಿ ಗಣತಿ ನಡೆಸುವುದಿಲ್ಲ. ಬದಲಿಗೆ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯನ್ನು ಕೈಗೊಳ್ಳಲಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಸ್ಪಷ್ಟಪಡಿಸಿದ್ದಾರೆ.