ಪ್ರೇಮ ವೈಫಲ್ಯದಿಂದ ಕುಪಿತಗೊಂಡ ಯುವಕನೊಬ್ಬ, ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ತಪ್ಪಾಗಿ ಭಾವಿಸಿ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಇಂದು ಬೆಳಿಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ನಡೆದಿದೆ.
ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯಾದ್ಯಂತ ಶಾಲಾ ಮಕ್ಕಳಲ್ಲಿ ಹೃದಯ ಆರೋಗ್ಯವನ್ನು ಪರೀಕ್ಷಿಸಲು ವಿಶೇಷ ಯೋಜನೆಯನ್ನು ರೂಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.