ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಯುವತಿ ನಿಶಾ ಹಾಗೂ ಆಕೆಯ ಗ್ಯಾಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ತಂದೆ-ತಾಯಿ ಅಥವಾ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅವರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಪಡಿಸಿ ಆಸ್ತಿಯನ್ನು ಮರಳಿ ಪೋಷಕರ ಹೆಸರಿಗೆ ಮರುಸ್ಥಾಪಿಸಲು ಅವಕಾಶವಿದೆ.