spot_img

ರಾಜ್ಯ

ಮದುವೆಯಾದ ಮೂರೇ ತಿಂಗಳಲ್ಲಿ ನಟಿ ರನ್ಯಾ ರಾವ್ ಜೈಲಿಗೆ!

ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಗೋಕರ್ಣದಲ್ಲಿ ರೇಣುಕಸ್ವಾಮಿ ಕುಟುಂಬದ ಪ್ರಾರ್ಥನೆ – ನಟ ದರ್ಶನ್ ರಿಂದಲೂ ಗೋಕರ್ಣದಲ್ಲಿ ಹೋಮ !

ಚಿತ್ರದುರ್ಗದಲ್ಲಿ ಹತ್ಯೆಯಾದ ರೇಣುಕಸ್ವಾಮಿ ಅವರ ಕುಟುಂಬಸ್ಥರು ಗೋಕರ್ಣಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಚಿತ್ರದುರ್ಗದಲ್ಲಿ ಹತ್ಯೆಯಾದ ರೇಣುಕಸ್ವಾಮಿ ಅವರ ಕುಟುಂಬಸ್ಥರು ಗೋಕರ್ಣಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರೀನಾ ಕೈಫ್ ಭೇಟಿ

ಬಾಲಿವುಡ್ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ

ಬಿಪಿಎಲ್ ಅನರ್ಹ ಫಲಾನುಭವಿಗಳ ಪತ್ತೆ: ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ

ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆ ಮನೆಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಸಚಿವರ ನಡುವೆ ಕೈಕೈ ಮಿಲಾಯಿಸುವ ಹಂತ! ರಾಯಚೂರು ವರ್ಗಾವಣೆ ವಿವಾದದಿಂದ ಉದ್ವಿಗ್ನತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸಚಿವರ ನಡುವೆ ತೀವ್ರ ವಾಗ್ವಾದದ ಘಟನೆ ನಡೆದಿದೆ.

Popular

spot_imgspot_img
spot_imgspot_img
share this