ರಾಜ್ಯದ ಪುಣ್ಯಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ಮತ್ತು ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಟ ಕಿಶೋರ್ ಅವರು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರಧಾನ ಮತ್ತು ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ" ಎಂಂದ ಮಾತನ್ನು ಪ್ರಶಂಸಿಸಿದ್ದಾರೆ.
ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಪದವಿಗಾಗಿ ಸ್ಪರ್ಧೆ ತೀವ್ರಗೊಂಡಿದೆ. ಹಾಲಿ ಅಧ್ಯಕ್ಷ ವಿಜಯೇಂದ್ರ, ನಾಯಕ ಯತ್ನಾಳ್ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರುಗಳು ಈ ಸ್ಥಾನಕ್ಕೆ ಕಣ್ಣಿಟ್ಟಿದ್ದಾರೆ