ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ರಾಜ್ಯಾಧ್ಯಕ್ಷ ಡಾ. ಸುಧಾಕರ ಹೊಸಳ್ಳಿ ಅವರು ಭಾನು ಮುಸ್ತಾಕ್ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಇಸ್ಲಾಂನ ಕಾಫಿರ ತತ್ವವನ್ನು ಸಾರ್ವಜನಿಕವಾಗಿ ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಕೇವಲ ರಾಜಕೀಯ ಉದ್ದೇಶದಿಂದ ಕೂಡಿದೆ ಹೊರತು, ಅದಕ್ಕೆ ಧಾರ್ಮಿಕ ಆಯಾಮವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.