ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಬಳ್ಳಾರಿ ಕೌಲ್‌ಬಝಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಮೂಡುಬಿದಿರೆ ಸಮಾಜ ಮಂದಿರದಲ್ಲಿ ಇತ್ತೀಚೆಗೆ ನಡೆದ ‘ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ - 2025’ ಸ್ಪರ್ಧೆಯಲ್ಲಿ ಪೂರ್ವಿ ಕುಲಾಲ್ ಅವರು ‘ಮಿಸ್ ಕ್ವೀನ್ ಕರಾವಳಿ 2025’ ಬಿರುದನ್ನು ಗೆದ್ದುಕೊಂಡಿದ್ದಾರೆ.
ರಾಜ್ಯ ಸರ್ಕಾರ ಮನೆ ನಿರ್ಮಾಣ ಸಬ್ಸಿಡಿ ಹಣವನ್ನು ಹೆಚ್ಚಿಸಲು ತೀರ್ಮಾನಿಸಿದ್ದು, ಮುಂದಿನ ಬಜೆಟ್‌ನಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.