spot_img

ರಾಜ್ಯ

ನವವಿವಾಹಿತೆ ಪೂಜಾಶ್ರೀ ಆತ್ಮಹತ್ಯೆ: ಸಾವಿನ ಹಿನ್ನೆಲೆಗೆ ಸಂಶಯ

ಕಣಿಯೂರು ನಿವಾಸಿ ಮತ್ತು ನವವಿವಾಹಿತೆ ಪೂಜಾಶ್ರೀ (23) ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

100ಕ್ಕೂ ಹೆಚ್ಚು ಬೈಕ್ ಕದ್ದ ಕಿಲಾಡಿ ಕಳ್ಳನ ಸೆರೆ – 1.45 ಕೋಟಿ ಮೌಲ್ಯದ ವಾಹನ ವಶ!

ಕಳೆದ ಮೂರು ವರ್ಷಗಳಿಂದ ದುಬಾರಿ ಬೆಲೆಯ 100ಕ್ಕೂ ಹೆಚ್ಚು ಬೈಕ್ ಕದ್ದಿದ್ದ ಆಂಧ್ರಪ್ರದೇಶ ಮೂಲದ ಪ್ರಸಾದ್ ಬಾಬುವನ್ನು ಕೆಆರ್ ಪುರ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.

ಧರ್ಮಸ್ಥಳದಲ್ಲಿ ಭಾರಿ 5 ಕ್ವಿಂಟಾಲ್ ಘಂಟೆ ಪ್ರತಿಷ್ಠಾಪನೆ: ಬೆಂಗಳೂರಿನ ಉದ್ಯಮಿಯ ಕೊಡುಗೆ

ಧರ್ಮಸ್ಥಳದಲ್ಲಿ ಬೆಂಗಳೂರಿನ ಉದ್ಯಮಿಯ ಕೊಡುಗೆಯಾಗಿ ಭಾರಿ 5 ಕ್ವಿಂಟಾಲ್ ತೂಕದ ಘಂಟೆ ಪ್ರತಿಷ್ಠಾಪಿಸಲಾಯಿತು.

“ನಾನು ಹಿಂದೂವಾಗಿಯೇ ಸಾಯುತ್ತೇನೆ” – ಡಿಕೆಶಿ ಹೇಳಿಕೆಗೆ ಈಶ್ವರಪ್ಪ ಪ್ರಶಂಸೆ

"ನಾನು ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ" ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Popular

spot_imgspot_img
spot_imgspot_img
share this