spot_img

ರಾಜ್ಯ

ದಕ್ಷಿಣ ಕನ್ನಡದಲ್ಲಿ 5,000 ಶಾಲಾ ಮಕ್ಕಳ ದೃಷ್ಟಿ ದೋಷ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಮಕ್ಕಳ ದೃಷ್ಟಿ ಸಮಸ್ಯೆ ಗಂಭೀರವಾಗಿದ್ದು, 5,000 ಮಕ್ಕಳಲ್ಲಿ ದೃಷ್ಟಿ ದೋಷ ಪತ್ತೆಯಾಗಿದೆ.

ರಾಜ್ಯದ ಉಪಹಾರ ಅಂಗಡಿಗಳಿಗೆ ಪ್ಲಾಸ್ಟಿಕ್ ನಿಷೇಧ !

ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಲು ಸಜ್ಜಾಗಿದೆ.

ಉಷ್ಣ ಅಲೆ ಮುನ್ನೆಚ್ಚರಿಕೆ: ಕರಾವಳಿ ಜಿಲ್ಲೆಗಳಿಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕೇವಲ 7 ನಿಮಿಷದಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ದೋಚಿದ ಕಳ್ಳರು !

ಗ್ಯಾಸ್ ಕಟರ್ ಬಳಸಿ ಎಟಿಎಂ ಹಣ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಆಗುಂಬೆ ಘಾಟಿಯಲ್ಲಿ ಲಾರಿ ಪಲ್ಟಿ! ಕಲ್ಲಂಗಡಿ ಹಣ್ಣುಗಳಿಗೆ ಮುಗಿಬಿದ್ದ ಕೋತಿಗಳು!

ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಕಲ್ಲಂಗಡಿ ತುಂಬಿದ್ದ ಲಾರಿಯೊಂದು ಮಗುಚಿ ಬಿದ್ದಿದೆ.

Popular

spot_imgspot_img
spot_imgspot_img
share this