spot_img

ರಾಜ್ಯ

ತೆಂಗಿನಕಾಯಿ ಬೆಲೆಯಲ್ಲಿ ದಾಖಲೆ ಮಟ್ಟದ ಏರಿಕೆ!

ಮದುವೆ ಸೀಜನ್ ಆರಂಭಕ್ಕೂ ಮುನ್ನವೇ ತೆಂಗಿನಕಾಯಿ ಮತ್ತು ಕೊಬ್ಬರಿಗೆ ಬಂಪರ್ ಬೆಲೆ ಸಿಕ್ಕಿದ್ದು, ಕೃಷಿಕರ ಮುಖದಲ್ಲಿ ಸಂತೋಷ ಮೂಡಿಸಿದೆ.

ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ ಸೊಸೆ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ

ಬೆಂಗಳೂರಿನಲ್ಲಿ ಶಾಕ್ ಆಗಿಸುವ ಘಟನೆಯೊಂದು ಬೆಳಕಿಗೆ ಬಂದಿದೆ, ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ ಸೊಸೆಯ ಕುರಿತ ಪ್ರಕರಣವಿದು.

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇಂದಬೆಟ್ಟು ವಲಯದ ಗುರಿಪಳ್ಳದ ರೇಖಾರವರ ಮಾವ ಪದ್ಮಯ್ಯ ನಾಯ್ಕ್ ಅವರಿಗೆ ವೀಲ್ಚೇರ್ ವಿತರಣೆ ಮಾಡಲಾಯಿತು

ಹುಬ್ಬಳ್ಳಿಯಲ್ಲಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು – 26 ಮಂದಿ ಬಂಧನ!

ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ನೀಡಬೇಕಾದ ಪೌಷ್ಟಿಕ ಆಹಾರ ಅಕ್ರಮ ಸಂಗ್ರಹ ಪ್ರಕರಣದಲ್ಲಿ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿ 26 ಮಂದಿ ಬಂಧನ!

ನಾಪತ್ತೆಯಾಗಿದ್ದ 18 ವರ್ಷದ ಯುವತಿ 50 ವರ್ಷದ ವ್ಯಕ್ತಿಯ ಜೊತೆ ಮದುವೆಯಾಗಿ ಪತ್ತೆ!

ಹುಬ್ಬಳ್ಳಿಯಲ್ಲಿ 50 ವರ್ಷದ ವ್ಯಕ್ತಿ 18 ವರ್ಷದ ಯುವತಿಯನ್ನು ಮದುವೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

Popular

spot_imgspot_img
spot_imgspot_img
share this