ತಿಂಗಳಿಗೆ ಲಕ್ಷ ಲಕ್ಷ ದುಡಿಯುವ ಕನಸು ಕಾಣುತ್ತಿರುವ ನಿರುದ್ಯೋಗಿಗಳಿಗೆ ಇಲ್ಲಿದೆ ಒಂದು ಶುಭ ಸುದ್ದಿ. ಹೌದು, ನೀವು ನಿರುದ್ಯೋಗಿಗಳಾಗಿದ್ದು, ಕೈ ತುಂಬಾ ಸಂಬಳ ಪಡೆಯಬೇಕು ಅನ್ಕೊಂಡಿದ್ರೆ ಇದೊಂದು ನಿಮಗೆ ಉತ್ತಮ ಅವಕಾಶವಾಗಿದೆ.
ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.