ಉಜಿರೆಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಧರ್ಮಸ್ಥಳದಲ್ಲಿ ಎಪ್ರಿಲ್ ೬ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ.
ಎಲ್ಲಾ ಗುತ್ತಿಗೆ ಕಾರ್ಮಿಕರು ಇಂದು ಮುಂಜಾನೆ ಎಂ.ಆರ್.ಪಿ.ಎಲ್. ಮುಖ್ಯಗೇಟ್‌ನ ಗಣಪತಿ ದೇವಸ್ಥಾನದಿಂದ ಹೊರಟು ಪೆರ್ಮುದೆ ಕಾಯರ್ ಕಟ್ಟೆ ಪಿಲಿಚಾಮುಂಡಿ ದೈವಸ್ಥಾನಕ್ಕೆ ಭಕ್ತಿಯಿಂದ ಪಾದಯಾತ್ರೆ ನಡೆಸಿದರು.