ಬೆಂಗಳೂರು ಜನವರಿ 6: ನಗರದಲ್ಲಿ 8 ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಮಗುವಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆಯಲ್ಲಿ ಎಚ್‌ಎಂಪಿವಿ...
ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ
ಮೃತರು ಆಲ್ಲೋ ಕಾರಿನಲ್ಲಿ ಪುತ್ತೂರಿನ ಪುಣಚಕ್ಕೆ ಗೋಂದೊಳ್ ಪೂಜೆಗೆ ತೆರಳಿದ್ದರು. ಹಿಂತಿರುಗುವ ವೇಳೆ, ಮುಂಜಾವ 4:15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೈವೇ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.