"ಡಾ. ಅಂಬೇಡ್ಕರ್ ಅವರನ್ನು ವೀರ ಸಾವರ್ಕರ್ ಸೋಲಿಸಿದರು" ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರ ಪ್ರದೇಶದಲ್ಲಿ ಏಪ್ರಿಲ್ 12, 2025 ರಂದು ಸಂಜೆ 6 ಗಂಟೆ ಸುಮಾರಿಗೆ 38 ವರ್ಷದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.