"ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮೇಲೆ ನಿಷೇಧ ಹೇರಲಾಗುತ್ತದೆ" ಎಂಬ ತೀವ್ರವಾದ ಹೇಳಿಕೆಯನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಹಾಗೂ ಡಿಜಿಟಲ್ ಸೇವಾ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ್ದಾರೆ.
ಸಿಲಿಕಾನ್ ಸಿಟಿಯಾದ ಬೆಂಗಳೂರಿನಲ್ಲಿ ಆತಂಕ ಮೂಡಿಸಿರುವ ಕ್ರೂರ ಘಟನೆ ನಡೆದಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿನ ಬಿಬಿಎಂಪಿಯ ಕಸದ ಲಾರಿಯಲ್ಲಿ ಪತ್ತೆಯಾದ ಮಹಿಳಾ ಶವ ಪ್ರಕರಣಕ್ಕೆ ಇದೀಗ ನಿಗೂಢ ತಿರುವು ದೊರಕಿದೆ.
ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮತ್ತೊಂದು ಆತ್ಮಹತ್ಯೆ ದುರಂತ ಸಂಭವಿಸಿದೆ. ಬೊಮ್ಲಾಪುರದ ಸಮೀಪದ ಹೊಕ್ಕಳಿಕೆ ಗ್ರಾಮದ 14 ವರ್ಷದ ವಿದ್ಯಾರ್ಥಿನಿ ಶಮಿತಾ, ಶನಿವಾರ ಬೆಳಿಗ್ಗೆ ಶಾಲೆಯ ಹಾಸ್ಟೆಲ್ ಬಾತ್ ರೂಮ್‌ನಲ್ಲಿ ಚೂಡಿದಾರ ವೇಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.