ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಕುರಿತ ಅರ್ಜಿ ಇಂದು ವಿಚಾರಣೆ ನಡೆಯಲಿದೆ .
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರ್ಕಾರಿ ವಸತಿ ಶಾಲೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿಯೊಬ್ಬ, 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.