ಪ್ರೀತಿಯಲ್ಲಿ ವಿಫಲವಾದ ನೋವಿನಲ್ಲಿ ಸ್ಯಾಡ್ ರೀಲ್ಸ್ ಮಾಡುತ್ತಿದ್ದ ವೇಳೆ ಕಾಲು ಜಾರಿ 13ನೇ ಮಹಡಿಯಿಂದ ಕೆಳಗೆ ಬಿದ್ದು ಯುವತಿ ಸಾವಿಗೀಡಾದ ದುರ್ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
“ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತು ಮಾಹಿತಿ ಹೊಂದಿರುವ ವ್ಯಕ್ತಿಯೊಬ್ಬನು ಪೊಲೀಸ್ ಠಾಣೆಗೆ ಶರಣಾಗಲು ಸಿದ್ಧನಿದ್ದಾನೆ ಎಂಬ ಹೇಳಿಕೆಯಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.