ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳು ಕಾರ್ಯಾಚರಣೆಗಿಳಿದು ಪ್ರಮುಖ ಯಶಸ್ಸು ಸಾಧಿಸಿವೆ
ನಿಮ್ಮ ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿಗಳನ್ನು ಮೀರಿದರೆ ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಕಡ್ಡಾಯವಾಗುತ್ತದೆ ಎಂದು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದರಲ್ಲಿ, 33 ವರ್ಷದ ವಿವಾಹಿತ ಮಹಿಳೆಯೊಬ್ಬರು ತಮ್ಮ ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ