spot_img

ರಾಜ್ಯ

ಬಿದ್ಕಲ್‌ಕಟ್ಟೆ ದನ ಕಳ್ಳತನ: ಸಿಸಿಟಿವಿ ಸೆರೆ ಆಧಾರದಲ್ಲಿ ಇಬ್ಬರು ಖದೀಮರ ಬಂಧನ, ಓರ್ವನಿಗೆ 35ಕ್ಕೂ ಹೆಚ್ಚು ಕೇಸ್!

ಜುಲೈ 19ರ ಮುಂಜಾನೆ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಮುಖ್ಯ ವೃತ್ತದಲ್ಲಿ ನಡೆದ ಬೀದಿ ದನದ ಕಳ್ಳತನ ಪ್ರಕರಣವನ್ನು ಕೋಟಾ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ನಿರ್ಣಾಯಕ ಹಂತದಲ್ಲಿ ಕಾನೂನು ಸಮರ – ಜುಲೈ 30ರಂದು ಬಹುನಿರೀಕ್ಷಿತ ತೀರ್ಪು!

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಕೆ.ಆರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದು, ಜುಲೈ 30ರಂದು ಅಂತಿಮ ಆದೇಶ ಪ್ರಕಟಿಸಲಿದೆ.

ಕರ್ನಾಟಕದಲ್ಲಿ VIP ಗಳ ಸೈರನ್ ಹಾರ್ನ್ ಬಳಕೆ ನಿಷೇಧ: ಡಿಜಿಪಿಯಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (VIP) ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಹಾರ್ನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ), ಡಾ. ಎಂ.ಎ. ಸಲೀಂ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಬಾಡುತ್ತಿರುವ ತುಳಸಿ ಗಿಡಕ್ಕೆ ಮತ್ತೆ ಜೀವ ತುಂಬಲು ಹೀಗೆ ಮಾಡಿ: ಇಲ್ಲಿದೆ ತಜ್ಞರ ಸಲಹೆಗಳು!

ಬಹುತೇಕ ಮನೆಗಳಲ್ಲಿ ಕಾಣಸಿಗುವ ತುಳಸಿ ಸಸ್ಯಗಳು, ಅದರಲ್ಲೂ ಕುಂಡದಲ್ಲಿ ನೆಟ್ಟಾಗ ಒಣಗಲು ಪ್ರಾರಂಭಿಸುತ್ತವೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿರುವ ತುಳಸಿ ಗಿಡ ಒಣಗುವುದು ಶುಭವಲ್ಲ ಎಂದು ಹೇಳಲಾಗುತ್ತದೆ.

ಕರಾವಳಿ, ಮಲೆನಾಡು ಸೇರಿ 7 ಜಿಲ್ಲೆಗಳಿಗೆ ಜುಲೈ 20 ರಿಂದ 24ರವರೆಗೆ ‘ಆರೆಂಜ್ ಅಲರ್ಟ್’

ಜುಲೈ 20 ರಿಂದ 24ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Popular

spot_imgspot_img
spot_imgspot_img
share this