ಧರ್ಮಸ್ಥಳ ಗ್ರಾಮದ ಸುತ್ತಮುತ್ತಲ ಅನುಮಾನಾಸ್ಪದ ಸಾವುಗಳ ಕುರಿತು ಎಸ್‌ಐಟಿ ರಚನೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ವರದಿಯಾಗಿರುವ ಅನುಮಾನಾಸ್ಪದ ಸಾವುಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಒತ್ತಾಯಗಳು ಹೆಚ್ಚಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾಗಿರುವ ಶವಗಳ ಕುರಿತ ಪ್ರಕರಣದ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಇದೀಗ ವಿಶೇಷ ತನಿಖಾ ತಂಡ (S.I.T.) ಒಂದನ್ನು ರಚಿಸಿದೆ.
ಕರ್ನಾಟಕದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಬರುತ್ತಿದ್ದಾಗ, ಕೆಲವು ಭಕ್ತರು "ಅಣ್ಣ ಬಂದ... ಅಣ್ಣ ಬಂದ..." ಎಂದು ಜೋರಾಗಿ ಘೋಷಣೆಗಳನ್ನು ಕೂಗಿ ವ್ಯಂಗ್ಯವಾಡಿದ್ದಾರೆ.