ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಶನಿವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ (ಅಲುಮ್ನಿ ಅಸೋಸಿಯೇಷನ್) ವನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಸಸ್ಯಾಹಾರಿ ವ್ಯಕ್ತಿಯೊಬ್ಬರಿಗೆ ಮಾಂಸಾಹಾರಿ ಪಿಜ್ಜಾ ವಿತರಿಸಿದ ಪ್ರಕರಣದಲ್ಲಿ, ಧಾರವಾಡದ ಡಾಮಿನೋಸ್ ಪಿಜ್ಜಾ ಮಳಿಗೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹50,000 ದಂಡ ವಿಧಿಸಿದೆ.