spot_img

ರಾಜ್ಯ

ಕುಂದಾಪುರದಲ್ಲಿ ಆಘಾತಕಾರಿ ಘಟನೆ: ಊಟದ ವಿವಾದ ಕೊಲೆ ಯತ್ನಕ್ಕೆ ತಿರುಗಿದ ಪ್ರಕರಣ

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಹಟ್ಟಿಯಂಗಡಿ ಜಂಕ್ಷನ್‌ನಲ್ಲಿರುವ ಹೋಟೆಲ್‌ ಒಂದರಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ

ರಾತ್ರಿ 8 ಗಂಟೆಗೆ ಬಾರ್ ಬಂದ್‌: ಹೃದಯಾಘಾತ ತಡೆಗೆ ಎಚ್.ಡಿ. ರೇವಣ್ಣ ಹೊಸ ಉಪಾಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ಶಾಸಕ ಎಚ್.ಡಿ. ರೇವಣ್ಣ, ಇದಕ್ಕೆ ಅತಿಯಾದ ಮದ್ಯಪಾನ ಮತ್ತು ಮಾಂಸಾಹಾರ ಸೇವನೆಯೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು: 6 ಪುರುಷರು, 2 ಯುವತಿಯರು ರೆಡ್ ಹ್ಯಾಂಡ್ ಆಗಿ ಸೆರೆ!

ಮೈಸೂರು ತಾಲ್ಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ 'ಹೈಟೆಕ್' ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ, 6 ಪುರುಷರು ಮತ್ತು ಇಬ್ಬರು ಯುವತಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಹೈಕೋರ್ಟ್ ತಡೆ: ರಾಜ್ಯ ಸರ್ಕಾರದ ಆದೇಶಕ್ಕೆ ಬ್ರೇಕ್!

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ.

ಅನ್ನಭಾಗ್ಯ ಆಹಾರ ಧಾನ್ಯ ಸಾಗಣೆ ಸ್ಥಗಿತ: 250 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ, ಲಾರಿ ಮಾಲಕರ ಮುಷ್ಕರ!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಅನ್ನಭಾಗ್ಯ" ಯೋಜನೆಯಡಿ ಆಹಾರಧಾನ್ಯ ಸಾಗಣೆಯಲ್ಲಿ ತೊಡಗಿರುವ ಲಾರಿ ಮಾಲಕರಿಗೆ ರಾಜ್ಯ ಸರ್ಕಾರ ಸುಮಾರು 250 ಕೋಟಿ ರೂ. ಬಾಕಿ ಉಳಿಸಿಕೊಂಡಿರುವುದರಿಂದ, ಸೋಮವಾರದಿಂದ (ಜುಲೈ 7, 2025) ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ.

Popular

spot_imgspot_img
spot_imgspot_img
share this