ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಾಗ, ವೈದ್ಯಾಧಿಕಾರಿಯೊಬ್ಬರು ಆಕೆ ಗರ್ಭಿಣಿ ಎಂದು ತಪ್ಪು ವರದಿ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕಾರು ಖರೀದಿಸುವ ನೆಪದಲ್ಲಿ ಪರಿಚಯಸ್ಥನೊಬ್ಬ ಮಹಿಳೆಯ ನಕಲಿ ಸಹಿ ಮಾಡಿ, ಒಪ್ಪಿಗೆ ಪತ್ರದ ಮೂಲಕ ಶೋರೂಂನಿಂದ ಕಾರು ಖರೀದಿಸಿ ವಂಚನೆ ಮಾಡಿರುವ ಪ್ರಕರಣ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕೊಪ್ಪಳದಲ್ಲಿ ವಿಶಿಷ್ಟ ಪ್ರೇಮ ಕಥೆಯೊಂದು ಬೆಳಕಿಗೆ ಬಂದಿದೆ. ಮದುವೆಯಾದ ಕೇವಲ 15 ದಿನಗಳಲ್ಲಿ ಲೇಬರ್ ಕಂಟ್ರ್ಯಾಕ್ಟರ್ ಮಗಳೊಬ್ಬಳು, ತಾನು ಪ್ರೀತಿಸಿದ ಗಾರೆ ಕೆಲಸದಾತನೊಂದಿಗೆ ಓಡಿಹೋಗಿ ಕೊಪ್ಪಳಕ್ಕೆ ಬಂದಿದ್ದಾಳೆ.