ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.
ನವವಿವಾಹಿತೆಯೊಬ್ಬರ ಶವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.
ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಮತ್ತು ವಿಜಯ್ ರಾಘವೇಂದ್ರ ಅವರಿಬ್ಬರ ನಡುವೆ ಮದುವೆ ಸಂಬಂಧಿ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಾಪಸಾಗಿ ಚರ್ಚೆ ಮೂಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ಹರಡಿಕೆ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿಗೆ ಮೇಲ್ವಿಚಾರಣೆ ಮತ್ತು ತಪಾಸಣೆಗೆ, ಹಿರಿಯ ಐಎಎಸ್ ಅಧಿಕಾರಿಗಳನ್ನು ಈ ಹುದ್ದೆಗಳಿಗೆ ನಿಯೋಜಿಸಲಾಗಿದೆ.