spot_img

ರಾಜ್ಯ

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮುಂಗಾರು ಮಳೆ ಕಡಿಮೆಯಾಗಲಿದೆ

ಕರ್ನಾಟಕ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರದ ಅವಧಿಯಲ್ಲಿ ಮುಂಗಾರು ಮಳೆ ಗಮನಾರ್ಹವಾಗಿ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪುತ್ತೂರು: ಗಾಯಕಿಯ ವೈಯಕ್ತಿಕ ಜೀವನದ ಬಗ್ಗೆ ಮಾಧ್ಯಮಗಳಿಗೆ ನ್ಯಾಯಾಲಯದ ತಡೆಯಾಜ್ಞೆ

ಗಾಯಕಿಯ ವೈಯಕ್ತಿಕ ಜೀವನದ ವಿಷಯಗಳನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಡೆಯಲು ಅವರ ವಕೀಲ್ ಮಹೇಶ್ ಕಜೆ ಮೂಲಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಗ್ಯಾಸ್ ಟ್ಯಾಂಕರ್‌-ಬಸ್ ಅಪಘಾತ: 15 ಜನ ಗಂಭೀರವಾಗಿ ಗಾಯ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗ್ಯಾಸ್ ಟ್ಯಾಂಕರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ

ಗುವಾಹಟಿಯಿಂದ ಚೆನ್ನೈಗೆ ಹೋಗುತ್ತಿದ್ದ ಇಂಡಿಗೋ ವಿಮಾನ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್

ಗುವಾಹಟಿಯಿಂದ ಚೆನ್ನೈಗೆ ಹಾರಿದ ಇಂಡಿಗೋ ವಿಮಾನವು (6E 6764) ಇಂಧನ ಕೊರತೆಯಿಂದಾಗಿ ತುರ್ತುಸ್ಥಿತಿ ಘೋಷಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿತು

ಇರಾನ್‌ ಮೇಲೆ ಇಸ್ರೇಲ್‌ನ ದಾಳಿ ಕಾನೂನುಬಾಹಿರ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಇಸ್ರೇಲ್‌-ಇರಾನ್‌ ಸಂಘರ್ಷದಲ್ಲಿ ಭಾರತ ಸರ್ಕಾರ ಇರಾನ್‌ ಪರವಾಗಿ ನಿಲ್ಲಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Popular

spot_imgspot_img
spot_imgspot_img
share this