ಕಮಲ್ ಹಾಸನ್ ಅಭಿನಯದ ವಿವಾದಾತ್ಮಕ "ಥಗ್ ಲೈಫ್" (Thug Life) ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಎಚ್ಚರಿಸಿ, ಚಿತ್ರದ ಬಿಡುಗಡೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿತ್ತು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗಿನ ಅಕ್ರಮ ಚಟುವಟಿಕೆಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಿಗ್ಗೆ ಸಿಸಿಬಿ (ಸಿಟಿ ಕ್ರೈಮ್ ಬ್ರಾಂಚ್) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಹಲವು ನಿಷೇಧಿತ ವಸ್ತುಗಳು ಪತ್ತೆಯಾಗಿದೆ.
'ಸಂಜು ವೆಡ್ಸ್ ಗೀತಾ 2' ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಈ ಚಿತ್ರದ ನಾಯಕಿ ರಚಿತಾ ರಾಮ್ ವಿರುದ್ಧ ಕನ್ನಡ ಚಲನಚಿತ್ರ ಕಲಾವಿದರ ಸಂಘ ಹಾಗೂ ಫಿಲ್ಮ್ ಚೇಂಬರ್ ಬಳಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.