ಮಗು ಹಠವಾಡುತ್ತದೆ, ಮಾತು ಕೇಳುವುದಿಲ್ಲ ಎಂಬ ಕಾರಣಕ್ಕೆ ತಾಯಿ ಮೂವರು ವರ್ಷದ ಗಂಡು ಮಗುವಿನ ಮೇಲೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಅಮಾನುಷ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ನಾಯಕ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "28ಕ್ಕೆ ಏನೇ ಆದರೂ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇವೆ" ಎಂದು ಹೇಳಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದಾರೆ.