ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಈ ಭೀಕರ ಹತ್ಯೆಗೆ ಸಹಾಯ ಮಾಡಿದ ಆರೋಪಿಯಾಗಿ ಬಜಪೆಯ ಅಬ್ದುಲ್ ರಜಾಕ್ ಎಂಬಾತನನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಟ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.
ರಾಜ್ಯದಲ್ಲಿನ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗಲೇ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಭಾರೀ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.