spot_img

ರಾಜ್ಯ

ವಿರಾಟ್ ಕೊಹ್ಲಿಯ ಬೆಂಗಳೂರಿನ ಪಬ್ ವಿರುದ್ಧ ಎಫ್‌ಐಆರ್ ದಾಖಲು

ಕ್ರಿಕೆಟಿಗ ವಿರಾಟ್ ಕೊಹ್ಲಿಯ ಮಾಲಕತ್ವದಲ್ಲಿರುವ ‘ದಿ ಒನ್ 8 ಕಮ್ಯೂನ್’ ಪಬ್‌ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶ್ರದ್ಧಾಂಜಲಿ ವೇದಿಕೆಯಲ್ಲಿ ಕೋಮು ದ್ವೇಷದ ಭಾಷಣ : ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಎಫ್‌ಐಆರ್

ಕೋಮು ಸೌಹಾರ್ದತೆಗೆ ಧಕ್ಕೆಯಾದಂತೆ ಮಾತನಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಪಿಎಸ್ ಅಧಿಕಾರಿ ಡಿ.ರೂಪಾ ಮೌಡ್ಗಿಲ್‌ರಿಗೆ ಬಡ್ತಿ: ರಾಜ್ಯ ಸರಕಾರದಿಂದ ADGP ಹುದ್ದೆಗೆ ನೇಮಕ

ಹಿರಿಯ ಶ್ರೇಣಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಮೌಡ್ಗಿಲ್‌ ಅವರಿಗೆ ರಾಜ್ಯ ಸರಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ADGP) ಬಡ್ತಿ ನೀಡಿದೆ.

ಶಿವರಾಜ್ ಕುಮಾರ್ ಅವರ ಧೃಢ ಹೇಳಿಕೆ: “ಕನ್ನಡದ ಬಗ್ಗೆ ನನ್ನ ನಿಷ್ಠೆ ಅನನ್ಯ, ಕ್ಷಮೆ ಕೇಳುವ ಬಾಧ್ಯತೆ ಕಮಲ್ ಹಾಸನ್ ಅವರದು”

ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ

ಮುಂಗಾರು ಮಳೆಯ ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಳೆ ತನ್ನ ಪೂರ್ಣ ಶಕ್ತಿಯೊಂದಿಗೆ ಆರಂಭವಾಗಿದೆ

Popular

spot_imgspot_img
spot_imgspot_img
share this