ಹಿರಿಯ ನಿರ್ಮಾಪಕ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ. ಗೋವಿಂದು, “ಕಮಲ್ ಹಾಸನ್ ಕ್ಷಮೆ ಕೇಳದೇ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಭಾಷೆಯ ವಿಷಯದಲ್ಲಿ ನಾವು ಯಾವ ಹೋರಾಟಕ್ಕೂ ಹಿಂದೆ ಹೋಗೋಲ್ಲ. ಕನ್ನಡದ ಅಭಿಮಾನದ ಪ್ರಶ್ನೆ ಇದು" ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .
ಶಾಂತಿಭಂಗವಾದ ನಂತರ ಕ್ರಮಕೈಗೊಳ್ಳುವುದಕ್ಕಿಂತ, ಶಾಂತಿಯನ್ನು ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅಗತ್ಯ. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನೇರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.