ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋದ ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್