ರಾಜ್ಯದ ಅರಣ್ಯ ಇಲಾಖೆಗಾಗಿ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮಾಜಿ ಸಚಿವರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.