spot_img

ರಾಜ್ಯ

ಮಾಧ್ಯಮಗಳ ವರದಿಗೂ, ಸತ್ಯಕ್ಕೂ ಸಂಬಂಧವಿಲ್ಲ: ಗೃಹ ಸಚಿವರ ಸ್ಪಷ್ಟನೆ

ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರಮುಖ ಪ್ರಕರಣಗಳ ತನಿಖೆಯ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳು ಸತ್ಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಕೊಡಗಿನಲ್ಲಿ ಡೇಟಿಂಗ್‌ಗೆ ಯುವತಿಯರು ಲಭ್ಯ’ ಎಂದು ಸುಳ್ಳು ಸುದ್ದಿ ಹಬ್ಬಿಸಿದಾತ ಅರೆಸ್ಟ್

ಕೊಡಗು ಜಿಲ್ಲೆಯಲ್ಲಿ ಯುವತಿಯರು ಮತ್ತು ಆಂಟಿಯರ ಡೇಟಿಂಗ್‌ ಸೇವೆ ಲಭ್ಯವಿದೆ ಎಂದು ಅಪಪ್ರಚಾರ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ಮಳೆ ಏರುಪೇರು: ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಹಲವೆಡೆ ವಾಡಿಕೆಗಿಂತ ಕಡಿಮೆ ವರ್ಷಧಾರೆಯಿಂದ ಜನರಿಗೆ ನಿರಾಸೆ

ದಕ್ಷಿಣ ಒಳನಾಡಿನ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಈ ಮುಂಗಾರು ಋತುವಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.

ಧರ್ಮಸ್ಥಳ ಪ್ರಕರಣ: ಚಿನ್ನಯ್ಯಗೆ ಜಯಂತ್ ಮನೆಯಲ್ಲಿ ಆಶ್ರಯ, ದೆಹಲಿವರೆಗೂ ಪ್ರಯಾಣ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಬುರುಡೆಗೆ ತಮ್ಮ ಬೆಂಗಳೂರಿನ ಮನೆಯಲ್ಲಿ ಮೂರು ದಿನಗಳ ಕಾಲ ಆಶ್ರಯ ನೀಡಿದ್ದನ್ನು ಮತ್ತು ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದನ್ನು ಜಯಂತ್ ಟಿ. ಅವರು ಖಚಿತಪಡಿಸಿದ್ದಾರೆ

ಖಾಸಗಿ ಅನುದಾನಿತ ಕಾಲೇಜುಗಳ ಉಪನ್ಯಾಸಕರ ಹಿತರಕ್ಷಣೆಗೆ ಶಶೀಲ್ ನಮೋಶಿ ಆಗ್ರಹ: ಸರ್ಕಾರಕ್ಕೆ ಪತ್ರ

ರಾಜ್ಯದ ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹಿತ ಕಾಪಾಡಲು ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Popular

spot_imgspot_img
spot_imgspot_img
share this