ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕಾಗಿ ದಂಡ ವಿಧಿಸುವುದು ಸಾಮಾನ್ಯ. ಆದರೆ, ಟ್ರ್ಯಾಕ್ಟರ್ ಚಾಲಕರಿಗೆ ಹೆಲ್ಮೆಟ್ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ನೋಟೀಸ್ ಕಳುಹಿಸಿದ್ದು ವಿಚಿತ್ರ ಪ್ರಸಂಗವಾಗಿ ಮಾರ್ಪಟ್ಟಿದೆ.
ರಾಜ್ಯದ ವಾತಾವರಣದಲ್ಲಿ ಮುಂಗಾರು ಮಳೆಯ ಮುನ್ನುಡಿ ಕಾಣಿಸಿಕೊಳ್ಳುತ್ತಿರುವ ಮಧ್ಯೆ, ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 13ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಣೆ ಮಾಡಿದೆ.