spot_img

ರಾಜ್ಯ

ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಕುತ್ಪಾಡಿ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಒಬ್ಬ ಮಾನಸಿಕ ಅಸ್ವಸ್ಥ ಯುವಕನನ್ನು ಸ್ಥಳೀಯರು ಮತ್ತು ಸಾಮಾಜಿಕ ಕಾರ್ಯಕರ್ತರು ಸಹಯೋಗದಿಂದ ರಕ್ಷಿಸಿದ್ದಾರೆ

ಚಿನ್ನದ ಕಳ್ಳಸಾಗಾಣೆ: ರನ್ಯಾ ರಾವ್ ಜಾಮೀನು ಅರ್ಜಿಗೆ ನಾಳೆ ತೀರ್ಪು

ಚಿನ್ನದ ಕಳ್ಳಸಾಗಾಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ನಿರ್ಧಾರವನ್ನು ಸೋಮವಾರ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

 ವಾಟ್ಸ್ಯಾಪ್‌ ಗ್ರೂಪ್‌ನಲ್ಲಿ ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿದ ಪ್ರಚೋದನಾತ್ಮಕ ಸಂದೇಶ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸ್ಯಾಪ್ ಗ್ರೂಪ್ನಲ್ಲಿ ಪ್ರಚೋದನಾತ್ಮಕ ಸಂದೇಶ ಹಂಚಿದ ಸಂದರ್ಭದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಕಲೇಶಪುರ: ವಿದ್ಯುತ್ ತಂತಿಗೆ ತಾಗಿ ಕಾಡಾನೆ ಮೃತ

 ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ-ಶಾಂತಪುರ ಗ್ರಾಮದ ಬಳಿ ಶುಕ್ರವಾರ ರಾತ್ರಿ ಒಂದು ದೈತ್ಯಾಕಾರದ ಕಾಡಾನೆ ವಿದ್ಯುತ್ ಆಘಾತಕ್ಕೆ ತುತ್ತಾಗಿ ಸಾವನ್ನಪ್ಪಿದೆ.

ಉಗ್ರರ ವಿರುದ್ಧ ಹೋರಾಡಲು ಕಳಸದ ಅನ್ನಪೂರ್ಣೇಶ್ವರಿ ದೇವಾಲಯದಿಂದ ಸೇನೆಗೆ ₹10 ಲಕ್ಷ ದೇಣಿಗೆ!

ದೇಶದ ಭದ್ರತೆಗೆ ತಮ್ಮದೇ ರೀತಿಯಲ್ಲಿ ಕೈಜೋಡಿಸಿರುವ ಕಳಸದ ಪ್ರಸಿದ್ಧ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ, ಉಗ್ರರ ವಿರುದ್ಧದ ಹೋರಾಟಕ್ಕೆ ಪೂರಕವಾಗುವಂತೆ ಭಾರತೀಯ ಸೇನೆಗೆ ₹10 ಲಕ್ಷ ದೇಣಿಗೆಯನ್ನು ನೀಡಿದೆ.

Popular

spot_imgspot_img
spot_imgspot_img
share this