ಪಹಲ್ಲಾಂ ಗಲಭೆಗೆ ಕನ್ನಡಿಗರನ್ನು ಹೋಲಿಸಿ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ನಿರ್ಣಯ ತೆಗೆದುಕೊಂಡಿದೆ.
ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲು ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಸಂದೇಶವೊಂದು ಹರಿದಾಡಿದ್ದು, ಆತಂಕ ಮೂಡಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹೃದಯಾಘಾತದಿಂದ ಒಂಭತ್ತನೇ ತರಗತಿ ಪೂರ್ಣಗೊಳಿಸಿ ಹತ್ತನೇ ತರಗತಿಗೆ ಹೋಗಬೇಕಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ದುಃಖದ ಘಟನೆ ಮೇ 4ರಂದು ನಡೆದಿದೆ.