spot_img

ರಾಜ್ಯ

ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆಗಳು ಬಂದಿವೆ: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟನೆ

“ನನಗೂ ಅಂಡರ್‌ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ,” ಎಂದು ಕರ್ನಾಟಕ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಗುರುವಾರ ಬಹಿರಂಗವಾಗಿ ತಿಳಿಸಿದ್ದಾರೆ.

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ!

ಈ ಬಾರಿಯ ಫಲಿತಾಂಶದಲ್ಲಿ ಮೊದಲ ಬಾರಿಗೆ 625ಕ್ಕೆ 625 ಅಂಕಗಳನ್ನು ಪಡೆದು 22 ಮಂದಿ ವಿದ್ಯಾರ್ಥಿಗಳು ರಾಜ್ಯದ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಎಸ್‌ಎಸ್ಎಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

2024-25ನೇ ಸಾಲಿನ ಎಸ್‌ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.

ಮಗನಿಂದ ಪತ್ನಿಯ ಕೊಲೆಯ ಕನಸನ್ನು ನಿಜವೆಂದು ನಂಬಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ವೃದ್ಧ!

ಪತ್ನಿಯ ಹತ್ಯೆಯ ಕನಸು ಕನಸನ್ನು ನಿಜವೆಂದು ಭಾವಿಸಿದ ವೃದ್ಧೊಬ್ಬರು ನೇರವಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ಅಸಾಧಾರಣ ಘಟನೆ ಪಟ್ಟಣದ ಬೆಳಿಯೂರುಕಟ್ಟೆ ಬಳಿ ನಡೆದಿದೆ.

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮೇ 2ರಿಂದ 6ರವರೆಗೆ ನಿಷೇಧಾಜ್ಞೆ ಜಾರಿ

ಬಜಪೆ ತಾಲೂಕಿನ ಕಿನ್ನಿಪದವಿಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿನ್ನೆಲೆ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

Popular

spot_imgspot_img
spot_imgspot_img
share this