spot_img

ರಾಜ್ಯ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಮಾರ್ಗಗಳಿಗೆ ಪ್ರವೇಶ ಮುಕ್ತ

ಕಾಳಿಚ್ಚಿನ ಕಾರಣದಿಂದ ಚಾರಣಿಗರಿಗೆ ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ಪಥಗಳನ್ನು ಇದೀಗ ಪ್ರವಾಸಿಗರಿಗಾಗಿ ಮತ್ತೆ ತೆರೆಯಲಾಗಿದೆ.

ರಾಜ್ಯದ 265 ಗ್ರಾಮಪಂಚಾಯತ್ ಸ್ಥಾನಗಳಿಗೆ ಮೇ 25ರಂದು ಉಪಚುನಾವಣೆ; ಮೇ 28ಕ್ಕೆ ಮತ ಎಣಿಕೆ

ರಾಜ್ಯದ 265 ಗ್ರಾಮಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ರಾಜ್ಯದಲ್ಲಿ 88 ಪಾಕ್ ಪ್ರಜೆಗಳು; ಭಟ್ಕಳದಲ್ಲಿ 10 ಮಂದಿ , ಮಂಗಳೂರಿನಲ್ಲಿ 3 ಮಂದಿ ಮಹಿಳೆಯರು

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 88 ಪಾಕಿಸ್ಥಾನಿ ಪ್ರಜೆಗಳು ನೆಲೆಸಿದ್ದಾರೆ. ಇವರಲ್ಲಿ ಅಲ್ಪಾವಧಿ ವೀಸಾ ಹೊಂದಿರುವವರು ಮುಂದಿನ ಎರಡು ದಿನಗಳಲ್ಲಿ ಭಾರತ ತೊರೆಯಬೇಕಾಗಿದೆ.

“ವಿದ್ಯುತ್ ಉಚಿತವಾಗಿ ಕೊಡಿ ಎಂದವರು ಯಾರು?” : ಸ್ಮಾರ್ಟ್ ಮೀಟರ್ ಕಡ್ಡಾಯದ ವಿರುದ್ಧ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಹೊಸ ಮನೆಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.

ಮೇ 1ರಿಂದ ಪ್ರವಾಸಿಗರಿಗೆ ಮತ್ತೆ ತೆರೆದುಕೊಳ್ಳುತ್ತಿದೆ ಜೋಗ ಜಲಪಾತ!

ಜಿಲ್ಲೆಯ ಪ್ರಸಿದ್ಧ ಜೋಗ ಜಲಪಾತದ ಪ್ರವೇಶ ದ್ವಾರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ, ಸಾರ್ವಜನಿಕರು ಮತ್ತು ಪ್ರವಾಸಿಗಳಿಗೆ ಎ.30 ರಸ್ತೆ ಮೂಲಕ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿತ್ತು

Popular

spot_imgspot_img
spot_imgspot_img
share this