spot_img

ರಾಜ್ಯ

ಅಪರೂಪದ ನಾಯಿ ಖರೀದಿಗೆ 50 ಕೋಟಿ? ಬೆಂಗಳೂರು ಶ್ವಾನ ಪ್ರೇಮಿಯ ಮನೆಗೆ ಇಡಿ ದಾಳಿ!

ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.

ಉಳ್ಳಾಲ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನ

ಪಶ್ಚಿಮ ಬಂಗಾಳ ಮೂಲದ 20 ವರ್ಷದ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮಂಗಳೂರು ಸಮೀಪದ ಉಳ್ಳಾಲದ ರಾಣಿಪುರ ಬಳಿ ನಡೆದಿದೆ.

ಭಟ್ಕಳದಲ್ಲಿ ಹೃದಯವಿದ್ರಾವಕ ಘಟನೆ! ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ನದಿಗೆ ಎಸೆದ ಗೋಕಳ್ಳರು

ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ನಿರ್ದಯವಾಗಿ ಕೊಂದು, ಹೊಟ್ಟೆಯೊಳಗಿದ್ದ ನವಜಾತ ಕರುವನ್ನು ಗೋಣಿಚೀಲದಲ್ಲಿ ಸುತ್ತಿ ನದಿಗೆ ಎಸೆದ ಅಮಾನುಷ ಘಟನೆ ಭಟ್ಕಳ ತಾಲ್ಲೂಕಿನ ವೆಂಕಟಾಪುರ ನದಿಯಂಚಿನಲ್ಲಿ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿಯಲ್ಲಿ ಮತ್ತೆ ಮಂಗನ ಕಾಯಿಲೆಯ ಹಾವಳಿ: 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ

ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದ 8 ವರ್ಷದ ರಚಿತ್ ಎಂಬ ಬಾಲಕನು ಕೆಎಫ್‌ಡಿ (ಮಂಗನ ಕಾಯಿಲೆ) ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಕೊರಗಜ್ಜನ ಕ್ಷೇತ್ರದಲ್ಲಿ ದ್ವೇಷ ಭಾಷಣಕ್ಕೆ ನಿಷೇಧ: ದೈವದ ತೀರ್ಪು ಸಾಮರಸ್ಯಕ್ಕೆ ಆದ್ಯತೆ

ಕೊರಗಜ್ಜನ ಆದಿಕ್ಷೇತ್ರದಲ್ಲಿ ದ್ವೇಷ, ಕೋಮುವಾದದ ಭಾಷಣಗಳಿಗೆ ಇನ್ನು ಮುಂದೆ ಅವಕಾಶವಿರುವುದಿಲ್ಲ ಎಂದು ದೈವದ ತೀರ್ಪು ಬಂದಿದೆ

Popular

spot_imgspot_img
spot_imgspot_img
share this