spot_img

ರಾಜ್ಯ

ಹೈಕೋರ್ಟ್ ತೀರ್ಪು: ಏನಾಗಲಿದೆ ಸಿದ್ದರಾಮಯ್ಯ, ಯಡಿಯೂರಪ್ಪ ರಾಜಕೀಯ ಭವಿಷ್ಯ?

ಇಂದು ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಕುರಿತು ತೀರ್ಪು ಪ್ರಕಟಿಸಲಿದ್ದು, ಕರ್ನಾಟಕ ರಾಜಕೀಯದ ಭವಿಷ್ಯಕ್ಕೆ ಮಹತ್ವದ ಬೆಳವಣಿಗೆಯಾಗಲಿದೆ

ಬೆಂಗಳೂರಿನ ಆಟೋ ಚಾಲಕನ ವಿಶಿಷ್ಟ ಸಂಭ್ರಮ! ಪತ್ನಿ ತವರು ಮನೆಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಉಚಿತ ಬಿಸ್ಕತ್ ವಿತರಣೆ

ಪತ್ನಿ ತವರು ಮನೆಗೆ ಹೋಗಿದ್ದರಿಂದ ಖುಷಿಯಾಗಿದ್ದ ಆಟೋ ಚಾಲಕನೊಬ್ಬ, ತನ್ನ ಸಂತಸವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿರುವುದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್! ಹಾನಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಅಮಾನತು

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ನರ್ಸನ್ನು ಆರೋಗ್ಯ ಇಲಾಖೆ ಅಮಾನತುಪಡಿಸಿದೆ

ಬಿಎಸ್ಎನ್ಎಲ್ ಬಳಕೆದಾರರಿಗೆ ಸಿಹಿ ಸುದ್ದಿ: ರೂ. 99 ಪ್ಲ್ಯಾನ್‌ನಲ್ಲಿ ಉಚಿತ ಟಿವಿ ಸೇವೆ!

ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದು, ಕೇವಲ ರೂ.99 ಪ್ಲ್ಯಾನ್ ಹೊಂದಿರುವ ಬಳಕೆದಾರರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಮೊಬೈಲ್‌ನಲ್ಲಿ ಬಿಐಟಿವಿ ಸೇವೆಯ ಮೂಲಕ 450+ ಚಾನೆಲ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನೀರಿಗೆ ನಿರ್ಬಂಧ: ರಾಜ್ಯ ಸರ್ಕಾರದ ಖಡಕ್ ಆದೇಶ!

ರಾಜ್ಯಾದ್ಯಂತ ಸರ್ಕಾರ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆಗೆ ಸಂಪೂರ್ಣ ನಿಷೇಧ ಹೇರಲು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ

Popular

spot_imgspot_img
spot_imgspot_img
share this