ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕರ್ನಾಟಕ ಸರ್ಕಾರವು, ಆಸ್ತಿ ನೋಂದಣಿ ಶುಲ್ಕವನ್ನು ದ್ವಿಗುಣಗೊಳಿಸಿ ಕಂದಾಯ ಇಲಾಖೆಯ ಮೂಲಕ ಹೊಸ ಆದೇಶವನ್ನು ಹೊರಡಿಸಿದೆ.
ಅಂತರಜಾತಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಂದೆಯೊಬ್ಬ ತನ್ನ ಸ್ವಂತ ಮಗಳನ್ನೇ ಭೀಕರವಾಗಿ ಕೊಲೆ ಮಾಡಿ, ನಂತರ ಆಕೆಯ ಶವವನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ.