ಸೋಷಿಯಲ್ ಮೀಡಿಯಾದಲ್ಲಿ ಪ್ರಸ್ತುತ ಘಿಬ್ಲಿ ಎಐ ಟ್ರೆಂಡ್ (Ghibli AI Trend) ಹೆಚ್ಚು ಜನಪ್ರಿಯವಾಗಿದೆ. ಆದರೆ, ಇದರ ಬಳಕೆಯು ಗೌಪ್ಯತೆ ಮತ್ತು ಭದ್ರತೆಗೆ ಬೆದರಿಕೆಯಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಏಪ್ರಿಲ್ 1) ರಂದು ಭಯಾನಕ ತ್ರಿಬಲ್ ಮರ್ಡರ್ ನಡೆದಿದ್ದು, ತಂದೆಯೊಬ್ಬ ತನ್ನ ಅತ್ತೆ, ನಾದಿನಿ ಹಾಗೂ ಏಳು ವರ್ಷದ ಮಗಳನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.