spot_img

ರಾಜ್ಯ

ಬಿಜೆಪಿಯಿಂದ ಯತ್ನಾಳ್ ಗಡೀಪಾರು: ‘ಅಪ್ಪ-ಮಗನ ದಬ್ಬಾಳಿಕೆಗೆ ಬಲಿಯಾದ 14 ನಾಯಕರ ಪಟ್ಟಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಗಡೀಪಾರು ಮಾಡಲಾಗಿದೆ.

ಯತ್ನಾಳ್ ಉಚ್ಚಾಟನೆಗೆ ಬಿಜೆಪಿ ಕಾರ್ಯಕರ್ತರ ಕೋಪ – ರಾಜೀನಾಮೆಗಳ ಸರಪಳಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ

ಬಿಜೆಪಿ ವಿರುದ್ಧ ಲಿಂಗಾಯತರ ಉಗ್ರ ಹೋರಾಟದ ಎಚ್ಚರಿಕೆ

ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ (ಯತ್ನಾಳ್) ಅವರನ್ನು ಉಚ್ಛಾಟನೆ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ, ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪಕ್ಷದಲ್ಲಿರುವ ಎಲ್ಲಾ ಲಿಂಗಾಯತ ಶಾಸಕರನ್ನು ಬಿಜೆಪಿ ಬಿಟ್ಟು ಹೊರಡಲು ಕರೆ ನೀಡಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆ – “ನಾನು ಹಾಗೆ ಹೇಳಿಲ್ಲ, ಸಾಬೀತಾದರೆ ರಾಜಕೀಯ ನಿವೃತ್ತಿ!” : ಡಿಕೆ ಶಿವಕುಮಾರ್ ಸ್ಪಷ್ಟನೆ

"ನಾನು ಸಂವಿಧಾನ ಬದಲಾಯಿಸುವುದಾಗಿ ಹೇಳಿಲ್ಲ. ಹಾಗೆ ಹೇಳಿದ್ದರೆ ತಕ್ಷಣ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ಬಿಗ್​ಬಾಸ್ ಮಾಜಿ ಸ್ಪರ್ಧಿಗಳು ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ !

ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಇವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Popular

spot_imgspot_img
spot_imgspot_img
share this